Home » ತಾಯಿಯನ್ನೇ ಹಿಂಬಾಲಿಸಿದ ಮಗಳು
 

ತಾಯಿಯನ್ನೇ ಹಿಂಬಾಲಿಸಿದ ಮಗಳು

by Kundapur Xpress
Spread the love

ಕುಂದಾಪುರ : ಕಳೆದ ನಾಲ್ಕು ದಿನಗಳಿಂದ ಮೃತಪಟ್ಟ ತಾಯಿಯ ಜೊತೆ ಊಟ, ನೀರಿಲ್ಲದೆ ಒಬ್ಬಂಟಿಯಾಗಿ ದಿನ ಕಳೆದ ಬುದ್ಧಿಮಾಂದ್ಯ ಮಗಳು ಸ್ಥಳೀಯರ ಹಾಗೂ ಪೊಲೀಸರ ಸಮಯಪ್ರಜ್ಞೆಯಿಂದ ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ ಮನಕಲಕುವ ಘಟನೆಯೊಂದು ತಾಲೂಕಿನ ಕೋಟೇಶ್ವರ ಸಮೀಪದ ಗೋಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡುಗೋಪಾಡಿ ದಾಸನಹಾಡಿಯ ತಾಯಿ ಜಯಂತಿ ಶೆಟ್ಟಿ ಯವರೊಂದಿಗೆ ಮಗಳು ಪ್ರಗತಿ ಶೆಟ್ಟಿ  ಮೃತಪಟ್ಟಿದ್ದಾಳೆ

   

Related Articles

error: Content is protected !!