ಮಣಿಪಾಲ : ಹಿರಿಯ ನರಶಸ್ತ್ರಚಿಕಿತ್ಸಕ ಪ್ರೊ| ಡಾ। ಎ. ರಾಜಾ ರವರು ನಿನ್ನೆ ಮಣಿಪಾಲದ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 72 ವರ್ಷ ವಯಸ್ಸಾಗಿತ್ತು ಮೃತರು ಪತ್ನಿ ಪುತ್ರಿಯನ್ನು ಅಗಲಿದ್ದಾರೆ. ಮೂಲತಃ ತಮಿಳುನಾಡಿನವರಾದ ಡಾ। ರಾಜಾ ಅವರು ಹಲವಾರು ವರ್ಷಗಳ ಕಾಲ ತಮ್ಮ ಸೇವೆಯನ್ನು ಉಡುಪಿ ಜಿಲ್ಲೆಯಲ್ಲಿ ಸಲ್ಲಿಸಿದ್ದರು.