ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ಬಿಜೆಪಿ ಬೆಂಬಲಿತ ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಮುಖಂಡರುಗಳಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆೆ, ದಿನಕರ ಬಾಬು, ಶ್ಯಾಮಲಾ ಎಸ್. ಕುಂದರ್, ಅಂಡಾರು ದೇವಿಪ್ರಸಾದ್ ಶೆಟ್ಟಿ, ಕಿರಣ್ ಕುಮಾರ್, ವೀಣಾ ಎಸ್. ಶೆಟ್ಟಿ, ಸತ್ಯಾನಂದ ನಾಯಕ್, ಗುರುಪ್ರಸಾದ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ರಾಘವೇಂದ್ರ ಉಪ್ಪೂರು, ರಾಜು ಕುಲಾಲ್, ಶ್ರೀನಿಧಿ ಹೆಗ್ಡೆೆ, ಸುದೀಪ್ ಶೆಟ್ಟಿ ನಿಟ್ಟೆೆ, ದಾವೂದ್ ಅಬೂಬಕರ್, ಪ್ರವೀಣ್ ಕುಮಾರ್ ಗುರ್ಮೆ, ಆಲ್ವಿನ್ ಡಿ’ಸೋಜಾ, ದೀಪಕ್ ಕುಮಾರ್ ಶೆಟ್ಟಿ, ಶಂಕರ ಅಂಕದಕಟ್ಟೆ, ಮಹಾವೀರ ಹೆಗ್ಡೆ, ಶ್ರೀಕಾಂತ್ ನಾಯಕ್, ದಿನೇಶ್ ಅಮೀನ್, ನವೀನ್ ನಾಯಕ್, ಗೋಪಾಲಕೃಷ್ಣ ರಾವ್, ಸಚಿನ್ ಪೂಜಾರಿ, ಸುಮಾ ಶೆಟ್ಟಿ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು, ಉಡುಪಿ ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.