Home » ಬಿಜೆಪಿ ನೂತನ ಜಿಲ್ಲಾಧ್ಯಕ್ಷರಿಂದ ನಿಕಟಪೂರ್ವ ಜಿಲ್ಲಾಧ್ಯಕ್ಷರ ಭೇಟಿ
 

ಬಿಜೆಪಿ ನೂತನ ಜಿಲ್ಲಾಧ್ಯಕ್ಷರಿಂದ ನಿಕಟಪೂರ್ವ ಜಿಲ್ಲಾಧ್ಯಕ್ಷರ ಭೇಟಿ

by Kundapur Xpress
Spread the love

ಕುಂದಾಪುರ : ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ಕಲಾಕ್ಷೇತ್ರ ಕುಂದಾಪುರ ಕಛೇರಿಯಲ್ಲಿ ಬೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಪಕ್ಷದ ಮುಂದಿನ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳ ಬಗ್ಗೆ ವಿಚಾರ ವಿನಿಮಯ ನಡೆಸಿ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ರವಿ ಅಮೀನ್ ಬನ್ನಂಜೆ ಮತ್ತು ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಉಪಸ್ಥಿತರಿದ್ದರು.

 

Related Articles

error: Content is protected !!