Home » ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸತೀಶ್ ಕುಂಪಲ ಅಭಿನಂದನೆ
 

ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸತೀಶ್ ಕುಂಪಲ ಅಭಿನಂದನೆ

by Kundapur Xpress
Spread the love

ಮಂಗಳೂರು : ಬಿಜೆಪಿ ದ.ಕ. ಕಛೇರಿಗೆ ಬೇಟಿ ನೀಡಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಶಾಲು ಹೊದೆಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಉಪಸ್ಥಿತರಿದ್ದರು.

 

Related Articles

error: Content is protected !!