ಉಡುಪಿ : ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅವರ ಪತ್ರಿಕಾಗೋಷ್ಠಿಯು ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.