164
ಬೆಳ್ತಂಗಡಿ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸಿದ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕೇಶ್ವರಿಪದವು ನಿವಾಸಿ ಸದಾನಂದ ಪೂಜಾರಿ ಮಗ ಸಂಕೇತ್ (28) ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.ಈತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದೆ. ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

