ಕುಂದಾಪುರ : ಕರ್ನಾಟಕ ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ಇಂದು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಮತ ಚಲಾಯಿಸಿದರು
ಭವ್ಯ ಭಾರತದ ಕನಸು ಸಾಕಾರಗೋಳ್ಳಲು ಮತ್ತೊಮ್ಮೆ ಮೋದಿಜೀ ಪ್ರಧಾನಿ ಆಗಲಿ ಹಾಗೂ ಬಿ.ವೈ.ರಾಘವೇಂದ್ರ ಅವರ ಗೆಲುವಿಗಾಗಿ
ಸಮರ್ಥ ಭಾರತ ಸಮೃದ್ಧ ಭಾರತ, ವಿಕಸಿತ ಭಾರತ, ನಿರ್ಮಾಣವೇ ನಮ್ಮೆಲ್ಲರ ಗುರಿ ಎಂದ ಅವರು ನನ್ನ ಬೂತ್ ನಲ್ಲಿ ಉತ್ಸಾಹದಿಂದ ಮತ ಚಲಾಯಿಸಿದ್ದೇನೆ ಎಂದರು. ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟೆಹೂಳೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು