Home » ಇ.ಎಸ್.ಐ ಸೌಲಭ್ಯಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಅವರಿಗೆ ಜಿಲ್ಲಾ ಬಿಜೆಪಿಯಿಂದ ಮನವಿ ಪತ್ರ
 

ಇ.ಎಸ್.ಐ ಸೌಲಭ್ಯಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಅವರಿಗೆ ಜಿಲ್ಲಾ ಬಿಜೆಪಿಯಿಂದ ಮನವಿ ಪತ್ರ

by Kundapur Xpress
Spread the love

ಕುಂದಾಪುರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಸ್ಪತ್ರೆಯಲ್ಲಿ ಇ.ಎಸ್.ಐ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗುತ್ತಿದ್ದು
ಈ ಬಗ್ಗೆ ಇ.ಎಸ್.ಐ ಇಲಾಖೆ ಮತ್ತು ರಾಜ್ಯ ಸರಕಾರದ ಗಮನ ಸೆಳೆಯಲು ಜಿಲ್ಲಾ ಬಿ.ಜೆ.ಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಟದ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ನೀಡಲಾಯಿತು.


ಈ ಸಂದರ್ಭದಲ್ಲಿ ಶೈಲೇಶ್ ಶೆಟ್ಟಿ ರಾಜ್ಯ ಅಸಂಘಟಿತ ಕಾರ್ಮಿಕ ಪ್ರಕೋಸ್ಟ ಸಂಚಾಲಕರು, ದಿಲೇಶ್ ಶೆಟ್ಟಿ ಜಿಲ್ಲಾ ಪ್ರಕೋಸ್ಟಗಳ ಸಂಚಾಲಕ, ಅರುಣ್ ಬಾಣ ಜಿಲ್ಲಾ ಬಿ.ಜೆ.ಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠ ಸಂಚಾಲಕ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಶ್ರೀಕಾಂತ್ ಶೆಣೈ ಕಾಪು ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ಜ್ಯೋತಿ ಉದಯ ಪೂಜಾರಿ,, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸಂಧ್ಯಾ ರಮೇಶ್ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಶ್ರೀಮತಿ ನಳಿನಿ ಪ್ರದೀಪ್,, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ ಸುಧೀರ್ ಕೆ ಎಸ್,ಲೀಲಾ ಆರ್ ಅಮೀನ್ ಜಿಲ್ಲಾ ಅಸಂಘಟಿತ ಕಾರ್ಮಿಕ ಪ್ರಕೋಸ್ಟ ಸಹ ಸಂಚಾಲಕಿ,ಸಂತೋಷ್ ಪೂಜಾರಿ ನೇರಳಕಟ್ಟೆ ಅಸಂಘಟಿತ ಕಾರ್ಮಿಕ ಪ್ರಕೋಸ್ಟ, ಬೈಂದೂರು ಮಂಡಲ,ಕುಂದಾಪುರ ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್ ಕುಂದಾಪುರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ ಕುಂದಾಪುರ ಪುರಸಭಾ ಸದಸ್ಯ ಸಂತೋಷ್ ಶೆಟ್ಟಿ ಮಾಜಿ ಸದಸ್ಯ ರತ್ನಾಕರ ಶೇರಿಗಾರ್, ಪುರಂದರ ತೆಕ್ಕಟ್ಟೆ, ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

 

Related Articles

error: Content is protected !!