Home » ಹಣವನ್ನು ಪಣವಾಗಿಟ್ಟು ಇಸ್ಪೀಟು ಅಂದರ್ ಬಾಹ‌ರ್:ಪೊಲೀಸರ ದಾಳಿ
 

ಹಣವನ್ನು ಪಣವಾಗಿಟ್ಟು ಇಸ್ಪೀಟು ಅಂದರ್ ಬಾಹ‌ರ್:ಪೊಲೀಸರ ದಾಳಿ

by Kundapur Xpress
Spread the love

ಕುಂದಾಪುರ:ತಾಲೂಕಿನ ಕಾವ್ರಾಡಿ ಗ್ರಾಮದ ಮರಾಸಿ ರಸ್ತೆಯ ಹಾಡಿಯಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಅಂದರ್ ಬಾಹ‌ರ್ ಆಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ, ಈ ವೇಳೆ ಜುಗಾರಿ ಆಡುತ್ತಿದ್ದ 4 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಿಲ್(31), ಪೂರ್ಣೇಶ (25), ರಘು(39), ಯೋಗೀಶ(39) ಬಂಧಿತರು. ಆರೋಪಿಗಳು ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ್ದ ನಗದು ರೂ. 2480 ರೂ. ಸಹಿತ ಸುತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!