Home » ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಸಾಧನೆ
 

ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಸಾಧನೆ

2025ರ ಸಿ.ಇ.ಟಿ ಪರೀಕ್ಷೆ

by Kundapur Xpress
Spread the love

ಕುಂದಾಪುರ :2025ರ ಸಾಲಿನ ಸಿ.ಇ.ಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಗಳಿಸುವುದರ ಮೂಲಕ ಎಕ್ಸಲೆಂಟ್ ಕಾಲೇಜಿನ ಕೀರ್ತಿಯನ್ನು ರಾಜ್ಯಾದ್ಯಂತ ಹೆಚ್ಚಿಸಿರುತ್ತಾರೆ.
ಪ್ರಸ್ತುತಿ ಶೆಟ್ಟಿ 222, ತ್ರಿಶಾ ಪಿ ಶೆಟ್ಟಿ1123, ಅನನ್ಯ ಯು ಶೆಟ್ಟಿ 1195 ಸ್ಮರಣ್ ಎಂ1415, ರಶ್ಮಿ 1542, ಧನುಷ್ ದೇವಾಡಿಗ 1801 ಅವಿಜಿತ್ ಶೆಟ್ಟಿ 1806 ಪದ್ಮಾಶ್ರೀ ವಿ ಎನ್ 3414, ಸುಶಾಂತ್ ಚಂದ್ರ 3446, ಪ್ರಥಮ ತಾಳಿಕೋಟೆ 3641 ಚಿತ್ರಾ ನಾಯ್ಕ 3675 ಶ್ರೀ ಹರ್ಷ ಪಿ ಎನ್3940, ಪ್ರಜ್ವಲ್ ಕುಮಾರ್ ಎಸ್ 3950 ಆಕಾಶ್ 4383, ತನ್ವಿ ಶೆಟ್ಟಿ 4548, ಶಬರಿ ಡಿ ಶೆಟ್ಟಿ 4635, ರ‍್ಯಾಂಕ್ ಗಳನ್ನು ಗಳಿಸಿ ರಾಜ್ಯದಲ್ಲಿ ನಮ್ಮ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಎಂ. ಎಂ ಹೆಗ್ಡೆ ಎಜುಕೇಶನಲ್ & ಚಾರೀಟೆಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

 

Related Articles

error: Content is protected !!