Home » ಓರ್ವ ಮೀನುಗಾರನ ಮೃತದೇಹ ಪತ್ತೆ
 

ಓರ್ವ ಮೀನುಗಾರನ ಮೃತದೇಹ ಪತ್ತೆ

by Kundapur Xpress
Spread the love

ಕುಂದಾಪುರ : ಗಂಗೊಳ್ಳಿಯ ಕಡಲ ಕಿನಾರೆಯಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾದ ಮೂವರು ಮೀನುಗಾರರ ಪೈಕಿ ಓರ್ವ ಮೀನುಗಾರನ ಮೃತದೇಹ ಪತ್ತೆಯಾಗಿದೆ

ನಿರಂತರ ಶೋಧ ಕಾರ್ಯದಲ್ಲಿ ಲೋಹಿತ್ ಖಾರ್ವಿ (38 ವರ್ಷ) ಎನ್ನುವವರ ಮೃತದೇಹ ಕೋಡಿ ಲೈಟ್ ಹೌಸ್ ಬಳಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನಾಪತ್ತೆಯಾದ ಇನ್ನಿಬ್ಬರು ಮೀನುಗಾರರಾದ, ಜಗನ್ನಾಥ ಖಾರ್ವಿ, ಸುರೇಶ್ ಖಾರ್ವಿ ಸುಳಿವು ಲಭ್ಯವಾಗಿಲ್ಲ. ಶೋಧ ಕಾರ್ಯ ಮುಂದುವರೆದಿದೆ

 

Related Articles

error: Content is protected !!