Home » 20 ಲಕ್ಷ ರೂಪಾಯಿ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
 

20 ಲಕ್ಷ ರೂಪಾಯಿ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

by Kundapur Xpress
Spread the love

ಕಾಪು : ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀನಿವಾಸ ನಗರದ ರಸ್ತೆ ಅಭಿವೃದ್ಧಿ 10 ಲಕ್ಷ ರೂಪಾಯಿ ಹಾಗೂ ಹೊಳೆಪಡ್ಪು ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 20 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಉಪಾಧ್ಯಕ್ಷರಾದ ಇಂದಿರಾ ಕೆ ಹಾಗೂ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

 

Related Articles

error: Content is protected !!