ಉಡುಪಿ : ಪರ್ಯಾಯ ಶ್ರೀಕೃಷ್ಣಮಠದ ಆಶ್ರಯದಲ್ಲಿ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಇವರ ಸಹಭಾಗಿತ್ವದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗು ಮಹಿಳಾ ವೈದ್ಯರ ಘಟಕ ,
ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಹಾಗೂ ಎ .ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇಲ್ಲಿನ ತಜ್ಞ ವೈದ್ಯರುಗಳ ಸಮ್ಮಿಲನದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಪರಮಪೂಜ್ಯ ಪರ್ಯಾಯ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು