Home » ಉಚಿತ ಚರ್ಮರೋಗ ತಪಾಸಣೆ
 

ಉಚಿತ ಚರ್ಮರೋಗ ತಪಾಸಣೆ

by Kundapur Xpress
Spread the love

ಉಚಿತ ಚರ್ಮರೋಗ ತಪಾಸಣೆ

ಗಂಗೊಳ್ಳಿ : ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಕುಷ್ಠ ರೋಗ ನಿಯಂತ್ರಣ ಘಟಕ, ರೋಟರಿ ಕ್ಲಬ್ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಣಿಪಾಲ ಚರ್ಮರೋಗ ವಿಭಾಗ ಇವರ ಸಹಯೋಗದೊಂದಿಗೆ ಉಚಿತ ಚರ್ಮರೋಗ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಫೆ.16ರಂದು ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

   

Related Articles

error: Content is protected !!