Home » ಪರಿಸರ ಸ್ನೇಹಿ ಹಸಿರು ಪಟಾಕಿಗೆ ಮಾತ್ರ ಅವಕಾಶ
 

ಪರಿಸರ ಸ್ನೇಹಿ ಹಸಿರು ಪಟಾಕಿಗೆ ಮಾತ್ರ ಅವಕಾಶ

ಜಿಲ್ಲಾಧಿಕಾರಿ

by Kundapur Xpress
Spread the love

ಉಡುಪಿ : ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿಯವರು ತಿಳಿಸಿದ್ದಾರೆ

ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಮಾತನಾಡಿದ ಅವರು ಈ ಬಾರಿ ಹಸಿರು ಪಟಾಕಿ ಮಾತ್ರ ಮಾರಾಟಕ್ಕೆ ಅವಕಾಶವಿದ್ದು ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇದ್ದು ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೆ ಎಲ್ಲರೂ ಉಪಯೋಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ ಈ ಸಂದರ್ಭದಲ್ಲಿ ಹಸಿರು ಪಟಾಕಿ ಹೊರತು ಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ

   

Related Articles

error: Content is protected !!