ಕರಾವಳಿ ಸುದ್ದಿ ಅಮೃತ ಮಹೋತ್ಸವ ಸಂಭ್ರಮಾಚರಣೆ by Kundapur Xpress September 3, 2023 written by Kundapur Xpress September 3, 2023 220 Spread the loveಕಾಪು : ಬೆಳಪು ವ್ಯವಸಾಯ ಸಹಕಾರಿ ಸಂಘ (ನಿ.) ಪಣಿಯೂರು ಇದರ ಅಮೃತ ಮಹೋತ್ಸವ ಸಂಭ್ರಮಾಚರಣೆ ಬಡಾಗ್ರಾಮ ಉಚ್ಚಿಲದ ನವೀಕೃತ ಶಾಖೆ ಹಾಗೂ “ಸಹಕಾರಿ ಮಹಲ್” ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸಹಕಾರಿ ಮಹಲ್ ನ ನಮೋದಯ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು. 0 comment 0 FacebookTwitterPinterestEmail Kundapur Xpress previous post ರಕ್ಷಾ ಬಂಧನ ಕಾರ್ಯಕ್ರಮ next post ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ Related Articles ನಟೇಶ ನೃತ್ಯ ನಿಕೇತನ ಉಚ್ಚಿಲ ಗೌರವ ಸನ್ಮಾನ : ನೃತ್ಯ... February 11, 2026 ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ : ಆರೋಪಿ ವಶಕ್ಕೆ February 11, 2026 ರಾಜ್ಯ ಮಟ್ಟದ ಅಂತರ್–ಡೋಜೋ ಕರಾಟೆ ಚಾಂಪಿಯನ್ ಶಿಪ್ : 4ನೇ... February 11, 2026 ತಲವಾರು ಹಿಡಿದು ಮನೆಗೆ ಅಕ್ರಮ ಪ್ರವೇಶ February 10, 2026 ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ February 10, 2026 ಆನ್ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ February 9, 2026 ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ February 8, 2026 ಉಡುಪಿ ಜಿಲ್ಲೆ ಪ್ರವಾಸೋದ್ಯಮ ಸಹಾಯಕ ನಿರ್ದೇಶಕ ಹುದ್ದೆಗೆ ಖಾಯಂ ನೇಮಕಾತಿ... February 7, 2026 ವಂಚನೆ ಪ್ರಕರಣದ ವಾರೆಂಟ್ ಆರೋಪಿ ಬಂಧನ February 7, 2026 ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ February 7, 2026