ಮಂಗಳೂರು: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಇಳಿಸಿದ ವಿಚಾರ ಘಟನೆ ಖಂಡಿಸಿ ಬಜರಂಗದಳ, VHPಯಿಂದ ಹನುಮಾನ್ ಚಾಲೀಸ ಪಠಣ ಮಾಡಲಾಯಿತು ಮಂಗಳೂರಿನ ತಾಲೂಕು ಕಚೇರಿ ಮುಂಭಾಗದ ರಸ್ತೆಯಲ್ಲಿ ಧರಣಿ ನಡೆಸಿ ಮತ್ತೆ ಅದೇ ಜಾಗದಲ್ಲಿ ಹನುಮ ಧ್ವಜ ಹಾಕಲು ಆಗ್ರಹಿಸಲಾಯಿತು ಧರಣಿಯಲ್ಲಿ VHP ಮುಖಂಡ ಶರಣ್ ಪಂಪುವೆಲ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾದರು