Home ಕರಾವಳಿ ಸುದ್ದಿBJP : ಕಾರ್ಯಕರ್ತರ ಸಭೆ

BJP : ಕಾರ್ಯಕರ್ತರ ಸಭೆ

by Kundapur Xpress

ಕಾರ್ಕಳ  : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಲೋಕಸಭಾ ಚುನಾವಣಾ ಪ್ರಯುಕ್ತ ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾದ ಶ್ರೀ ವಿ.ಸುನಿಲ್ ಕುಮಾರ್, ಪಕ್ಷದ ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್, ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಶ್ರೀಮತಿ ಶ್ಯಾಮಲಾ ಕುಂದರ್, ಕಾರ್ಕಳ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ ಮಣಿರಾಜ್ ಶೆಟ್ಟಿ, ಜಿಲ್ಲಾ ವಕ್ತಾರ ಮುಟ್ಲುಪಾಡಿ ಸತೀಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಯರಾಮ್ ಸಾಲ್ಯಾನ್, ಜಿಲ್ಲಾ ಕಾರ್ಯದರ್ಶಿ ಉದಯ್ ಕೋಟ್ಯಾನ್ ಹಾಗೂ ಮಂಡಲದ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು

Related Articles