Home ಕರಾವಳಿ ಸುದ್ದಿ ಇಂದೂ ಶಾಲಾ ಕಾಲೇಜುಗಳಿಗೆ ರಜೆ

 ಇಂದೂ ಶಾಲಾ ಕಾಲೇಜುಗಳಿಗೆ ರಜೆ

by Kundapur Xpress

ಕುಂದಾಪುರ: ಭಾರಿ ಮಳೆಯ ಹಿನ್ನೆಲೆಯಲ್ಲಿ ಇಂದು ಜುಲೈ 7 ರಂದು ಉಡುಪಿ ಜಿಲ್ಲೆಯ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯವರಾದ ಕುರ್ಮಾ ರಾವ್ ಅವರು ತಿಳಿಸಿದ್ದಾರೆ

ಜುಲೈ7 ರಂದು ಆರೆಂಜ್ಅ‌ಲರ್ಟ್ ಘೋಷಣೆ ಆಗಿರುವ ಕಾರಣ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಸರಕಾರಿ ಮತ್ತು ಅನುದಾನಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು  ಆದೇಶ ಹೊರಡಿಸಿದ್ದಾರೆ

Related Articles