Home » ಹೊಸಬದುಕು ಆಶ್ರಮಕ್ಕೆ ಬೆಸ್ಟ್ ಸೋಷಿಯಲ್ ವರ್ಕಿಂಗ್ ಆವಾರ್ಡ್
 

ಹೊಸಬದುಕು ಆಶ್ರಮಕ್ಕೆ ಬೆಸ್ಟ್ ಸೋಷಿಯಲ್ ವರ್ಕಿಂಗ್ ಆವಾರ್ಡ್

by Kundapur Xpress
Spread the love

ಕೋಟ : ಇಲ್ಲಿನ ಸಾಲಿಗ್ರಾಮದ ತೊಡ್ಕಟ್ಟಿನಲ್ಲಿರುವ ಹೊಸಬದುಕು ಆಶ್ರಮದ ಸಾಮಾಜಿಕ ಕಳಕಳಿಗೆ ಬೆಂಗಳೂರಿನ ಚಿತ್ರಸಂತೆ ಎನ್ನುವ ಸಂಸ್ಥೆ ಬೆಸ್ಟ್ ಸೋಷಿಯಲ್ ವರ್ಕಿಂಗ್ ಎನ್ನುವ ಅವಾರ್ಡ್ ಅನ್ನು ನೀಡಿ ಗೌರವಿಸಿದೆ. ಕಳೆದ ಸಾಕಷ್ಟು ವರ್ಷಗಳಿಂದ ಅನಾಥರ ಬಾಳಿನ ಆಶಾಕಿರಣವಾಗಿ‌ ಹೊಸಬದುಕು ಅನಾಥಾಶ್ರಮ ಕಾರ್ಯನಿರ್ವಹಿಸುತ್ತಿದೆ.
ಚಲನಚಿತ್ರ ನಿರ್ದೇಶಕರಾದ ಸಾಯಿ ಪ್ರಕಾಶ್ ರವರಿಂದ ಹೊಸ ಬದುಕು ಆಶ್ರಮದ ಮುಖ್ಯಸ್ಥ ಹ.ರಾ ವಿನಯಚಂದ್ರರವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಚಲನಚಿತ್ರ ನಟರು, ನಟಿಯರು ನಿರ್ದೇಶಕರು, ನಿರ್ಮಾಪಕರುಗಳು ಉಪಸ್ಥಿತರಿದ್ದರು.

 

Related Articles

error: Content is protected !!