Home » ಕಾಪು : ಧಾರ್ಮಿಕ ಸಭೆ , ಸಾಂಸ್ಕೃತಿಕ ಕಾರ್ಯಕ್ರಮ
 

ಕಾಪು : ಧಾರ್ಮಿಕ ಸಭೆ , ಸಾಂಸ್ಕೃತಿಕ ಕಾರ್ಯಕ್ರಮ

by Kundapur Xpress
Spread the love

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ (ರಿ.) ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ  ನಡೆದ ಐದನೇ ದಿನದ “ಧಾರ್ಮಿಕ ಸಭೆ & ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಬಾರ್ಕೂರು ಮಹಾ ಸಂಸ್ಥಾನದ ಶ್ರೀ ಶ್ರೀ ಶ್ರೀ ವಿದ್ಯಾವಾಚಸ್ಪತಿ ಡಾl ವಿಶ್ವಸಂತೋಶ್ ಭಾರತಿ ಶ್ರೀಪಾದರು ಹಾಗೂ ಗೌರಿಗದ್ದೆ ದತ್ತ ಆಶ್ರಮದ ಅವಧೂತ ಶ್ರೀ ವಿನಯ್ ಗೂರೂಜಿ, ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.

 

Related Articles

error: Content is protected !!