Home » ಆಭರಣ ಮಳಿಗೆಗೆ ಐಟಿ ದಾಳಿ
 

ಆಭರಣ ಮಳಿಗೆಗೆ ಐಟಿ ದಾಳಿ

by Kundapur Xpress
Spread the love

ಕುಂದಾಪುರ : ಕುಂದಾಪುರದಲ್ಲಿ ತನ್ನ ಮಳಿಗೆಯನ್ನು ಹೊಂದಿರುವ ಪ್ರಸಿದ್ಧ ಚಿನ್ನಾಭರಣಗಳ ಸಂಸ್ಥೆಯಾದ ಆಭರಣದ ಮೇಲೆ ಮಂಗಳವಾರ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಮಳಿಗೆಗಳನ್ನು ಹೊಂದಿರುವ ಪ್ರಸಿದ್ಧ ಚಿನ್ನಾಭರಣ ಸಂಸ್ಥೆಯಾದ ಆಭರಣ ಇದರ ಮೇಲೆ ಮಂಗಳವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಎಂದು ತಿಳಿದುಬಂದಿದೆ

   

Related Articles

error: Content is protected !!