Home » ವಿಶ್ವ ವಿಕಲಚೇತನರ ದಿನಾಚರಣೆ
 

ವಿಶ್ವ ವಿಕಲಚೇತನರ ದಿನಾಚರಣೆ

by Kundapur Xpress
Spread the love

ಉಡುಪಿ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಹಾಗೂ ವಿವಿಧ ಇಲಾಖೆಗಳು ಹಾಗೂ ವಿಕಲಚೇತನರ ಸಂಘಟನೆಗಳ ಸಂಯುಕ್ತ ಆಶ್ರಯದೊಂವಿದಿಗೆ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ 2025 ಕಾರ್ಯಕ್ರಮದ ಉದ್ಘಾಟನೆಯ ಸಮಾರಂಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಕಲ ಚೇತನರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಂಪೂರ್ಣ ಸಹಕಾರದ ಆಶಯ ವ್ಯಕ್ತಪಡಿಸಿ ಶಾಸಕರ ಶಿಫಾರಸ್ಸಿನ ಮೇರೆಗೆ ಮಂಜೂರಾದ ಸ್ವಯಂಚಾಲಿತ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರುಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Related Articles

error: Content is protected !!