Home » ಜಯಪ್ರಕಾಶ್‌ ಹೆಗ್ಡೆ ಸ್ಪಷ್ಟನೆ
 

ಜಯಪ್ರಕಾಶ್‌ ಹೆಗ್ಡೆ ಸ್ಪಷ್ಟನೆ

by Kundapur Xpress
Spread the love

ಜಯಪ್ರಕಾಶ್‌ ಹೆಗ್ಡೆ ಸ್ಪಷ್ಟನೆ

ಕುಂದಾಪುರ: ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ನನಗೆ ಕರೆ ಮಾಡಿದ್ದಾಗಲಿ ಕಾರ್ಕಳ ಕ್ಷೇತ್ರದಲ್ಲಿ ನಿಲ್ಲಲು ಆಫರ್‌ ನೀಡಿದ್ದಾಗಲಿ…ಇಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್‌ ಹೆಗ್ಡೆಯವರು ತಿಳಿಸಿದ್ದಾರೆ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಾಗಿ ನಾನು ನನ್ನ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ತಿಳಿಸಿದ್ದು ಚುನಾವಣೆಗೆ ಬಿಸಿ ಎರುತ್ತಿರುವ ಈ ಸಮಯದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನನ್ನ ಬಗ್ಗೆ ಚರ್ಚೆ ಆಗುತ್ತಿರುವುದು ಸಮಾಧಾನ ತಂದಿದ್ದು ಜನರು ನನ್ನ ಮೇಲೆ ಇಟ್ಟಿರುವ ಅಭಿಮಾನಕ್ಕೆ ಋಣಿಯಾಗಿದ್ದೇನೆ ಎಂದರು

   

Related Articles

error: Content is protected !!