145
ಕುಂದಾಪುರ : ಯುವ ಬ್ರಿಗೇಡ್ ಸಂಸ್ಥೆಯ ವತಿಯಿಂದ ನಾಳೆ ಜೂನ್ 20, 21 ಮತ್ತು 22ರಂದು ಒಟ್ಟು ಮೂರು ದಿನಗಳ ಕಾಲ “ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ” ಎಂಬ ವಿಚಾರದಲ್ಲಿ ಉಪನ್ಯಾಸದ ಸರಣಿ ಕಾರ್ಯಕ್ರಮವು ಕುಂದಾಪುರದ ಚಿಕ್ಕನ್‌ಸಾಲ್ ರಸ್ತೆಯ ಮೊಗವೀರ ಭವನದಲ್ಲಿ ಜರುಗಲಿದೆ
ಈ ಕಾರ್ಯಕ್ರಮದಲ್ಲಿ ರಾಷ್ಟ್ರ ಚಿಂತಕ ನಿರ್ಭಿತ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರು ಉಪನ್ಯಾಸ ನೀಡಲಿದ್ದಾರೆ ಪ್ರತದಿನ ಸಂಜೆ 6.00 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ದೇಶದ ಇತಿಹಾಸ ಹಾಗೂ ಪ್ರಸಕ್ತ ಬೆಳವಣಿಗೆಗಳು ಹಾಗೂ ಹಲವು ಸಮಸ್ಯೆಗಳ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ

