Home » ಕಾಮಗಾರಿ ಪ್ರಗತಿಯಲ್ಲಿದ್ದ ವಸತಿ ಶಾಲೆಗೆ ಶಾಸಕ ಭೇಟಿ
 

ಕಾಮಗಾರಿ ಪ್ರಗತಿಯಲ್ಲಿದ್ದ ವಸತಿ ಶಾಲೆಗೆ ಶಾಸಕ ಭೇಟಿ

by Kundapur Xpress
Spread the love

ಕುಂದಾಪುರ-: ವಡ್ಡರ್ಸೆಯಲ್ಲಿ ನಿರ್ಮಾಣ ಹಂತದಲ್ಲಿರುವ ನಾರಾಯಣಗುರು ವಸತಿ ಶಾಲೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ ಕೆಲವೊಂದು ನ್ಯೂನತೆಗಳ ಬಗ್ಗೆ ಸರಿಪಡಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು

 

 

Related Articles

error: Content is protected !!