223
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ ಪೂಜಾರಿಯವರು ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು ಭಾರತದ ಶ್ರೇಷ್ಠತೆಯನ್ನು ಜಗತ್ತಿನಾದ್ಯಂತ ಎತ್ತಿ ಹಿಡಿದು ಸನಾತನ ಸಂಸ್ಕೃತಿಯನ್ನು ಮೆರೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಶ್ರೀಗಳು ಮೆಚ್ಚಿದರು

