Home » ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿ ಉದ್ಘಾಟನೆ
 

ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿ ಉದ್ಘಾಟನೆ

by Kundapur Xpress
Spread the love

ಕಾಪು : ಕುರ್ಕಾಲು ಗ್ರಾಮ ಪಂಚಾಯತ್ ನ ನೂತನ ಡಿಜಿಟಲ್ ಗ್ರಂಥಾಲಯ, ಹಿಂದೂ ರುದ್ರ ಭೂಮಿ ಮತ್ತು ಅಧ್ಯಕ್ಷರ ಉಪಾಧ್ಯಕ್ಷರಾದ ನವೀಕೃತ ಕಚೇರಿಯ ಉದ್ಘಾಟನೆಯನ್ನು ದಿನಾಂಕ 17-02-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು

ಈ ಸಂದರ್ಭದಲ್ಲಿ ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಆನಂದ ಪೂಜಾರಿ, ಉಪಾಧ್ಯಕ್ಷರಾದ ನತಾಲಿಯನ್ ಮಾರ್ಟಿಸ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕುರ್ಕಾಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಯೋಗಿತಾ ಹಾಗೂ ಕುರ್ಕಾಲು ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.

 

Related Articles

error: Content is protected !!