Home » ಕಶೋರ್‌ ಕುಮಾರ್‌ರಿಂದ ಡಿಸಿಗೆ ಮನವಿ
 

ಕಶೋರ್‌ ಕುಮಾರ್‌ರಿಂದ ಡಿಸಿಗೆ ಮನವಿ

by Kundapur Xpress
Spread the love

ಉಡುಪಿ : ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ನಿವಾಸಿಗಳು ಭೂ ವಿನ್ಯಾಸ ನಕ್ಷೆ , ನಮೂನೆ 9 ಹಾಗೂ 11ಎ, ಕಟ್ಟಡ ಪರವಾನಿಗೆ ಮತ್ತು ಸ್ವಾಧೀನ ಪ್ರಮಾಣ ಪತ್ರ ವಿತರಣೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಈ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಬೇಟಿ ನೀಡಿ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ ಅವರು ಉಪಸ್ಥಿತರಿದ್ದರು.

 

Related Articles

error: Content is protected !!