Home » ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ : ಸ್ವಾತಂತ್ರ್ಯೋತ್ಸವ
 

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ : ಸ್ವಾತಂತ್ರ್ಯೋತ್ಸವ

by Kundapur Xpress
Spread the love

ಕೊಲ್ಲೂರು : 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಧ್ವಜಾರೋಹಣಗೈದರು ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರಾದ ರಘುರಾಮ್ ದೇವಾಡಿಗ, ಕಾರ್ಯನಿರ್ವಾಹಣಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ತುಂಬಗಿ ದೇವಸ್ಥಾನದ ಸಿಬ್ಬಂದಿ ವರ್ಗ, ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.‌

ಸುಕೇಶ್ ಶೆಟ್ಟಿ ದೈ ಹಿಕ ಶಿಕ್ಷಕರಾದ ಸುಕೇಶ್ ಶೆಟ್ಟಿ ಸ್ವಾಗತಿಸಿ ಸಚಿನ್ ಶೆಟ್ಟಿ  ಧನ್ಯವಾದ  ಸಮರ್ಪಿಸಿದರು

 

Related Articles

error: Content is protected !!