ಕರಾವಳಿ ಸುದ್ದಿ ವಿ.ವಿ.ಎಸ್ ಲಕ್ಷ್ಮಣ್ ಕೊಲ್ಲೂರಿಗೆ by Kundapur Xpress December 27, 2024 written by Kundapur Xpress December 27, 2024 166 Spread the loveಕೊಲ್ಲೂರು : ಭಾರತೀಯಾ ಮಾಜಿ ಕ್ರಿಕೆಟಿಗ ವಿ.ವಿ.ಎಸ್ ಲಕ್ಷ್ಮಣ್ ದಂಪತಿಗಳು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿ ಶ್ರೀ ಮೂಕಾಂಬಿಕೆ ದರ್ಶನ ಪಡೆದು ಚಂಡಿಕಾ ಹೋಮ ಹಾಗೂ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಿಂದ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. 0 comment 0 FacebookTwitterPinterestEmail Kundapur Xpress previous post ಹಾಸ್ಟೆಲ್ ಮಕ್ಕಳ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗಬಾರದು next post ಶುಭ ದಿನದ ಪಂಚಾಂಗ Related Articles ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ : ಆರೋಪಿ ವಶಕ್ಕೆ February 11, 2026 ರಾಜ್ಯ ಮಟ್ಟದ ಅಂತರ್–ಡೋಜೋ ಕರಾಟೆ ಚಾಂಪಿಯನ್ ಶಿಪ್ : 4ನೇ... February 11, 2026 ತಲವಾರು ಹಿಡಿದು ಮನೆಗೆ ಅಕ್ರಮ ಪ್ರವೇಶ February 10, 2026 ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ February 10, 2026 ಆನ್ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ February 9, 2026 ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ February 8, 2026 ಉಡುಪಿ ಜಿಲ್ಲೆ ಪ್ರವಾಸೋದ್ಯಮ ಸಹಾಯಕ ನಿರ್ದೇಶಕ ಹುದ್ದೆಗೆ ಖಾಯಂ ನೇಮಕಾತಿ... February 7, 2026 ವಂಚನೆ ಪ್ರಕರಣದ ವಾರೆಂಟ್ ಆರೋಪಿ ಬಂಧನ February 7, 2026 ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ February 7, 2026 ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು February 6, 2026