Home » ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ
 

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

by Kundapur Xpress
Spread the love

ಬ್ರಹ್ಮಾವರ : ಬ್ರಹ್ಮಾವರದ ಚಾಂತಾರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ತೆರಳಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ, ಮಾಜಿ ಶಾಸಕರಾದ ಶ್ರೀ ಕೆ ರಘುಪತಿ ಭಟ್, ನಿಶಾನ್ ಪಿ ರೈ,ಜ್ಞಾನ ವಸಂತ್ ಶೆಟ್ಟಿ, ಮಂಡಲ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದಿನಕರ ಶೆಟ್ಟಿ ಹೆರ್ಗ, ಪಕ್ಷದ ಮುಖಂಡರಾದ ಶ್ರೀ ಉದಯ್ ಕುಮಾರ್ ಶೆಟ್ಟಿ, ಶ್ರೀ ರಾಜೇಶ್ ಕಾವೇರಿ, ಸುಪ್ರಸಾದ್ ಶೆಟ್ಟಿ, ಶಂಕರ್ ಪೂಜಾರಿ, ಅಭ್ಯರ್ಥಿ ಪ್ರಮುಖ್ ಅರುಣ್ ಶೆಟ್ಟಿ ಪಾದೂರು ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು

   

Related Articles

error: Content is protected !!