Home » ಕೋಟತಟ್ಟು ಗ್ರಾಮ ಪಂಚಾಯತ್‌ : ಸ್ವಾತಂತ್ರ್ಯೋತ್ಸವ
 

ಕೋಟತಟ್ಟು ಗ್ರಾಮ ಪಂಚಾಯತ್‌ : ಸ್ವಾತಂತ್ರ್ಯೋತ್ಸವ

by Kundapur Xpress
Spread the love

ಕೋಟ : ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ,ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ವಾಸು ಪೂಜಾರಿ , ಪ್ರಕಾಶ್ ಹಂದಟ್ಟು, ಕೆ ಸೀತಾ, ಜ್ಯೋತಿ, ಅಶ್ವಿನಿ, ವಿದ್ಯಾ, ಪೂಜಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

 

Related Articles

error: Content is protected !!