231
ಉಡುಪಿ : ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನ ಹಾಗೂ ಶ್ರೀ ಕೃಷ್ಣ ಮಠದದಲ್ಲಿ ಶ್ರೀ ರಾಮ ನವಮಿಯ ಪ್ರಯುಕ್ತ ರಥಬೀದಿಯಲ್ಲಿ ರಥೋತ್ಸವವು ಅತ್ಯಂತ ವೈಭವದಿಂದ ನಡೆಯಿತು.
ಪುತ್ತಿಗೆ ಕಿರಿಯ ಶ್ರೀಪಾದರು ರಥದಲ್ಲಿನ ಶ್ರೀ ರಾಮ ದೇವರಿಗೆ ಆರತಿಯನ್ನು ಮಾಡಿದರು. ವಿವಿಧ ವಾದ್ಯ ಸೇವೆ, ಭಜನೆ, ಸುಡುಮದ್ದು ಪ್ರದರ್ಶನದೊಂದಿಗೆ ಪುತ್ತಿಗೆ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ರಥೋತ್ಸವವು ಅತ್ಯಂತ ವೈಭವದಿಂದ ನಡೆಯಿತು


