Home » ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಂದ ಸಿ.ಟಿ. ರವಿ ಬೇಟಿ
 

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಂದ ಸಿ.ಟಿ. ರವಿ ಬೇಟಿ

by Kundapur Xpress
Spread the love

ಉಡುಪಿ : ಕಾರ್ಯಕ್ರಮ ನಿಮಿತ್ತ ಉಡುಪಿಗೆ ಆಗಮಿಸಿದ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿಯ ಪ್ರವಾಸಿ ಮಂದಿರದಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಶಿವಕುಮಾರ್ ಅಂಬಲಪಾಡಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಮುಖಂಡರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

 

Related Articles

error: Content is protected !!