Home » ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ
 

ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ

ಲಕ್ಷ್ಮಣ ಸವದಿ

by Kundapur Xpress
Spread the love

ಬೆಳಗಾವಿ : ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಥಣಿ ಕ್ಷೇತ್ರದ ಜನ ನನಗೆ ಆಶೀರ್ವಾದ ಮಾಡಿ ಅಥಣಿ ಕ್ಷೇತ್ರದ ಶಾಸಕನಾಗಿ ಇರುವಂತೆ ಆದೇಶ ಮಾಡಿದ್ದಾರೆ. ಶಾಸಕನಾಗಿ ಕೆಲಸ ಮಾಡುತ್ತೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವುದಿಲ್ಲ. ಕೇಂದ್ರ ಸರ್ಕಾರದ ನೀತಿಯನ್ನು ನಾವು ಖಂಡಿಸುತ್ತೇವೆ. ನಮಗೆ ಬರಬೇಕಾದ ಪಾಲನ್ನು ಕೊಡುತ್ತಿಲ್ಲ ಇದ್ದರಿಂದ 136 ಶಾಸಕರು ಜೊತೆಯಾಗಿ ದಿಲ್ಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು

   

Related Articles

error: Content is protected !!