ಕುಂದಾಪುರ : ಹೊಸ ರಾಜ್ಯ ಸರ್ಕಾರ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ ಕುಂದಾನಗರಿ ಬೆಳಗಾವಿಯ ಶಾಸಕಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೃಷ್ಣಾ ನಗರಿ ಉಡುಪಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆಯಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹ ಲಕ್ಷ್ಮೀ ಯೋಜನೆಗೆ ಇನ್ನೂ ಅರ್ಜಿ ನಮೂನೆ ಅಂತಿಮಗೊಂಡಿಲ್ಲ ಎಂದು ತಿಳಿಸಿದ್ದಾರೆ