Home » ಮಾ. 30ರ ಸೋಮವಾರ ಸಾರ್ವತ್ರಿಕ ರಜೆ
 

ಮಾ. 30ರ ಸೋಮವಾರ ಸಾರ್ವತ್ರಿಕ ರಜೆ

by Kundapur Xpress
Spread the love

ಉಡುಪಿ: ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.

ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಅಧಿಸೂಚನೆ-1 & 11ರ ಕೋಷ್ಟಕದ ಕ್ರಮ ಸಂಖ್ಯೆ (5) ರಲ್ಲಿ ಈ ಬದಲಾವಣೆ ಮಾಡಲಾಗಿದೆ.

ಈ ರಜೆಯನ್ನು ನೆಗೋಷಿಯಬಲ್ ಇನ್ನು ಮೆಂಟ್ ಆಕ್ಟ್, 1881 (1881ರ ಅಧಿನಿಯಮ ಸಂಖ್ಯೆ:26) ರನ್ವಯ ಸಹ ಘೋಷಿಸಿದೆ.

 

Related Articles

error: Content is protected !!