Home » ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ
 

ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ

by Kundapur Xpress
Spread the love

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ  ದಿನಾಂಕ 24-03-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಾಲ್ಗೊಂಡು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶಾಂತಲಾ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

Related Articles

error: Content is protected !!