ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಮತ್ತು ಬೇಸಿಗೆಯಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕುಂದಾಪುರ ತಾಲೊಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಅಧಿಕಾರಿಗಳೊಂದಿಗೆ ಚರ್ಚಿಸಿದರು ಈ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಪಿಂಜಾರ, ಕುಂದಾಪುರದ ಇ.ಓ.ಪ್ರಶಾಂತ್ ರಾವ್, ಬ್ರಹ್ಮವರದ ಇ.ಓ ಇಬ್ರಾಹಿಂಪುರ್, ಹಾಗೂ ಎಲ್ಲಾ ಬ್ಯಾಂಕಿನ ಮ್ಯಾನೇಜರ್ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.