ಬೆಂಗಳೂರು : ಉಡುಪಿ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡದ ಲೋಕಸಭಾ ಚುನಾವಣೆ ಅಂಗವಾಗಿ ಬೆಂಗಳೂರಿನ ನಡೆದ
“ಬೆಂಗಳೂರು ಬಂಧುಗಳ” ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ ಪೂಜಾರಿಯವರು ಮತ್ತು ದಕ್ಷಿಣ ಕನ್ನಡದ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ,ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ. ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಎರಡು ಜಿಲ್ಲೆಯ ಎಲ್ಲಾ ಶಾಸಕರು ಅವಳಿ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯ ಪರ ಬೆಂಗಳೂರಿನಲ್ಲಿ ನೆಲೆಸಿದಂತಹ ಕಾರ್ಯಕರ್ತ ಬಂಧುಗಳಲ್ಲಿ ಮತಯಾಚಿಸಿದರು..