ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ. ಕಿರಣ್ ಕುಮಾರ್ ಕೊಡ್ಗಿ ಯವರ ಅಧ್ಯಕ್ಷತೆಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಬಗ್ಗೆ ಸಭೆ ನಡೆಸಲಾಯಿತು ಸಭೆಯಲ್ಲಿ. ಕುಂದಾಪುರ ಪುರಸಭೆಯ ಮುಖ್ಯ ಅಧಿಕಾರಿ ಮಂಜುನಾಥ ಆರ್, ಕುಂದಾಪುರ ಇ,ಒ, ಶಶಿಧರ್, ತಾಲೂಕು ಆಡಳಿತ ಅಧಿಕಾರಿ ಶ್ರೀನಿವಾಸ್ ರಾವ್, ಬ್ರಹ್ಮಾವರ ಇ.ಒ. ಇಬ್ರಾಹಿಂಪುರ ಪುರಸಭೆ, ಪಟ್ಟಣ ಪಂಚಾಯತ್, ಹಾಗೂ ಗ್ರಾಮ ಪಂಚಾಯಿತಿನ ಅಧ್ಯಕ್ಷರು, ಹಾಗೂ ಪಿಡಿಒ ಅಧಿಕಾರಿಗಳು ಉಪಸ್ಥಿತರಿದ್ದರು