Home ಕರಾವಳಿ ಸುದ್ದಿಮಿತ್ರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ:ವಾರ್ಷಿಕ ಸಾಮಾನ್ಯ ಸಭೆ ಸಂಪನ್ನ

ಮಿತ್ರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ:ವಾರ್ಷಿಕ ಸಾಮಾನ್ಯ ಸಭೆ ಸಂಪನ್ನ

ಶೇಕಡ 13% ಡಿವಿಡೆಂಡ್‌

by Kundapur Xpress

ಕುಂದಾಪುರ : ಮಿತ್ರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಸಾಮಾನ್ಯ ಸಭೆಯು ಕುಂದಾಪುರದ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಯು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸರ್ವ ನಿರ್ದೇಶಕರು ಉಪಸ್ಥಿತಿಯಲ್ಲಿ, ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ವರುಣ್ ಕುಮಾರ್ ವಾರ್ಷಿಕ ವರದಿಯನ್ನು ಮಂಡಿಸಿದರು ಸದಸ್ಯರಾದ ಗೋಪಾಲ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕರಾದ ಶ್ರೀನಿವಾಸ್ ಅವರು ಸರ್ವರಿಗೂ ಧನ್ಯವಾದಗಳನ್ನು ಸಲ್ಲಿಸಿದರು.

SSLC ಹಾಗೂ PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ಪ್ರೊಸ್ಸಾಹ ಧನ ನೀಡಿ ಗೌರವಿಸಲಾಯಿತು ಹಾಗೂ ಶೇಕಡ 13% ಡಿವಿಡೆಂಟನ್ನು ಘೋಷಿಸಲಾಯಿತು

Related Articles