Home » 3ನೇ ವರ್ಷದ ಹಡಿಲು ಭೂಮಿ ಕೃಷಿ –
 

3ನೇ ವರ್ಷದ ಹಡಿಲು ಭೂಮಿ ಕೃಷಿ –

by Kundapur Xpress
Spread the love

ಉಡುಪಿ: ಕೇದಾರೋತ್ಥಾನ ಟ್ರಸ್ಟ್ (ರಿ.), ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ವತಿಯಿಂದ ಈ ಬಾರಿ ಉಡುಪಿಯಲ್ಲಿ ಕೈಗೊಂಡಿರುವ 3ನೇ ವರ್ಷದ “ಹಡಿಲು ಭೂಮಿ ಕೃಷಿ” ಮಾಡಲು ಬೇಕಾದ ಭತ್ತದ ಚಾಪೆ ನೇಜಿ ತಯಾರಿಕಾ ಘಟಕ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿಯಲ್ಲಿ ನಿರ್ಮಿಸಲಾಗಿದ್ದು ಇಂದು  ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ ರಘುಪತಿ ಭಟ್‌ ರವರು ಉದ್ಘಾಟಿಸಿ   ಭೂ ಮಾತೆಗೆ ಹಾಲನ್ನು ಅರ್ಪಿಸಿ ಟ್ರಾಕ್ಟರ್ ಚಲಾಯಿಸಿ 3 ನೇ ವರ್ಷದ ಹಡಿಲು ಭೂಮಿ ಕೃಷಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೃಷಿಕರಾದ ವನಜಾ ಜಯಕರ್, ಜುಲಿಯನ್ ದಾಂತಿ, ತಾಲ್ಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಣೇಶ್, ಭೂ ಮಾಲಕರಾದ ಶಂಭು ಸನಿಲ್, ಸ್ಥಳೀಯರಾದ ರಿಕೇಶ್ ಹಾಗೂ ಕಡೆಕಾರ್ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 

   

Related Articles

error: Content is protected !!