Home » ಗಾಳಿ ಮಳೆಗೆ ಮನೆಗೆ ಹಾನಿ : ಶಾಸಕ ಕೊಡ್ಗಿ ಭೇಟಿ
 

ಗಾಳಿ ಮಳೆಗೆ ಮನೆಗೆ ಹಾನಿ : ಶಾಸಕ ಕೊಡ್ಗಿ ಭೇಟಿ

by Kundapur Xpress
Spread the love

ಮಂದಾರ್ತಿ : ಭಾರಿ ಗಾಳಿ ಮಳೆಗೆ ಹಾನಿಗೀಡಾದ ಯಡ್ತಾಡಿ ಗ್ರಾಮದ ಜಲಜ ಮರಕಲ್ತಿಯವರ ಮನೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿ ತುರ್ತಾಗಿ ಪ್ರಕೃತಿ ವಿಕೋಪದಡಿ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ತಹಶೀಲ್ದಾರರಿಗೆ ಆದೇಶಿಸಿದರು.

ಈ ಸಂದರ್ಭದಲ್ಲಿ ಯಡ್ತಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಲ್ತಾರು ಗೌತಮ್ ಹೆಗ್ಡೆ ಉಪಾಧ್ಯಕ್ಷೆ ಶ್ರೀಮತಿ ಸುಶೀಲ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿನೋದ ಕಾಮತ್, ಹಾಗೂ ಸ್ಥಳೀಯ ಪ್ರಮುಖರಾದ ಸಚಿನ್ ಶೆಟ್ಟಿ, ಪ್ರದೀಪ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು

 

Related Articles

error: Content is protected !!