Home » ಮಹಿಳೆಗೆ ಹಲ್ಲೆ : ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ
 

ಮಹಿಳೆಗೆ ಹಲ್ಲೆ : ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ

by Kundapur Xpress
Spread the love

ಕುಂದಾಪುರ : ಕುಂದಾಪುರ ತಾಲೂಕಿನ ಮಾವಿನಕಟ್ಟೆ ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಷಯಕ್ಕಾಗಿ ದಲಿತ ಯುವತಿಯ ಮೇಲೆ ಮುಸ್ಲಿಂ ಮಹಿಳೆ ಒಬ್ಬಳು ತಳಿಸಿದ್ದು. ಯುವತಿ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಪ್ರಕರಣದ ಸಂತ್ರಸ್ತೆ ಯುವತಿಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಆಸ್ಪತ್ರೆಗೆ ಭೇಟಿ ನೀಡಿ. ಯುವತಿಯ ಆರೋಗ್ಯ ವಿಚಾರಿಸಿ ಮಾಹಿತಿಯನ್ನು ಪಡೆದು. ಅವರ ಕುಟುಂಬದವರಿಗೆ ಧೈರ್ಯ ಹೇಳಿದರು.

ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸುಧೀರ್.ಕೆ. ಎಸ್. ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ,,ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಅಧ್ಯಕ್ಷ ಚಂದ್ರ ಪಂಚವಟಿ, ಕುಂದಾಪುರ ಮಂಡಲ ಬಿಜೆಪಿ ಎಸ್ ಸಿ ಮೋರ್ಚಾದ ಅಧ್ಯಕ್ಷ ಮಂಜುನಾಥ್ ಬಳ್ಕೂರು, ಬಿಜೆಪಿ ಓಬಿಸಿ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ ಪುರಸಭಾ ಸದಸ್ಯ ಸಂತೋಷ್ ಶೆಟ್ಟಿ, ಶಾಸಕರ ಆಪ್ತ ಸಹಾಯಕ ಹರ್ಷ ಪೂಜಾರಿ ಇನ್ನಿತರ ಪ್ರಮುಖ ಮುಖಂಡರು, ದಲಿತ ಸಮಾಜದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

 

Related Articles

error: Content is protected !!