Home » ಹೊಸ ದಿಗಂತದತ್ತ ಭಾರತ
 

ಹೊಸ ದಿಗಂತದತ್ತ ಭಾರತ

ಪ್ರಧಾನಿ ಮೋದಿ

by Kundapur Xpress
Spread the love

ಬೆಂಗಳೂರು : ಇಂದಿನಿಂದ ಹೊಸ ಯುಗ ಆರಂಭವಾಗಿದ್ದು ಕ್ಯಾಲೆಂಡರ್‌ನಲ್ಲಿ ಈ ದಿನ ಒಂದು ದಿನಾಂಕವಷ್ಟೇ ಅಲ್ಲ. ಹೊಸ ಕಾಲಚಕ್ರದ ಉದಯ. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯೊಂದಿಗೆ ಹೊಸ ಯುಗ ಆರಂಭವಾಗಿದೆ.

ಇನ್ನೇನಿದ್ದರೂ ಮುಂದಿನ 1000 ವರ್ಷಗಳ ಬಲಿಷ್ಠ, ಭವ್ಯ, ದಿವ್ಯ ಭಾರತ ಕಟ್ಟಲು ಜನತೆ ಅಡಿಪಾಯ ಹಾಕ ಬೇಕಿದೆ. ಈ ದಿನ ಹಾಗೂ ಕ್ಷಣವನ್ನು ಜನರು ಸಹಸ್ರಾರು ವರ್ಷಗಳಾಚೆಗೂ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಎಂದು ಪ್ರಧಾನಿ ನರೆಂದ್ರ ಮೋದಿ ನುಡಿದರು

   

Related Articles

error: Content is protected !!