ಕುಂದಾಪುರ : ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ ಬಿಡ್ಕಲ್‌ಕಟ್ಟೆ ಇದರ ನೂತನ ಪ್ರಧಾನ ಕಚೇರಿ ಸಹಕಾರ ಸಾನಿಧ್ಯ ಕಟ್ಟಡವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಇದರ ಅಧ್ಯಕ್ಷರಾದ ಡಾ। ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು
ಭದ್ರತಾ ಕೊಠಡಿಯನ್ನು ಮಾಜಿ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಉದ್ಘಾಟಿಸಿದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ ಅವರು ಮೊಳಹಳ್ಳಿ ಶಿವರಾವ್ ಸಭಾ ಭವನವನ್ನು, ನವೀಕೃತ ಶಿವರಾವ್ ಪ್ರತಿಮೆಯನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಉದ್ಘಾಟಿಸಿದರು
ಉಡುಪಿಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಈ ಲಾವಣ್ಯ ಕೆ.ಆರ್.ಗೋದಾಮುನ್ನು ಉದ್ಘಾಟಿಸಿದರು. ಮೊಳಹಳ್ಳಿ ವ್ಯವಸಾಯ 2 ಸೇವಾ ಸಹಕಾರಿ ಸಂಘ ಬಿದ್ದಲ್‌ಕಟ್ಟೆ ಇದರ ಅಧ್ಯಕ್ಷರು ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕರಾದ ಎಂ. ಮಹೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು
ಮುಖ್ಯ ಅತಿಥಿಯಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕ ರಾಜು ಪೂಜಾರಿ, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ., ಕುಂದಾಪುರ ಪ್ರಾಥಮಿಕ ಕೃಷಿ, ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಇದರ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಕುಂದಾಪುರ ತಾ। ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಇದರ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಮೊಳಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ದಿನೇಶ್ ಹೆಗ್ಡೆ

ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ ಚಿಟ್ಟಿಬೈಲು, ಮೊಳಹಳ್ಳಿ ಗ್ರಾ.ಪಂ.ಅಧ್ಯಕ್ಷ ಎಂ. ಚಂದ್ರಶೇಖರ ಶೆಟ್ಟಿ ಹೊಂಬಾಡಿ – ಮಂಡಾಡಿ ಗ್ರಾ.ಪಂ.ಅಧ್ಯಕ್ಷೆ ಜಯಂತಿ ಶೆಟ್ಟಿ ಹಾಗೂ
ಹಾರ್ದಳ್ಳಿ-ಮಂಡಳ್ಳಿ ಗ್ರಾ. ಪಂ. ಅಧ್ಯಕ್ಷೆ ದೀಪಾ ಶೆಟ್ಟಿ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ವತಿ ಎಂ.
ನಿರ್ದೇಶಕರಾದ ಎಚ್. ರ ದೀನಪಾಲ್ ಶೆಟ್ಟಿ ಎಚ್. ಹರಿಪ್ರಸಾದ್ ಶೆಟ್ಟಿ ಎಂ.ದಿನೇಶ್ ಹೆಗ್ಡೆ ಲವಕರ ಶೆಟ್ಟಿ ಎಚ್. ಬಾಲಕೃಷ್ಣ ಹೆಗ್ಡೆ ಪ್ರಶಾಂತ, ಅನಿಲ್ ಕುಮಾರ್ ಶೆಟ್ಟಿ ಉಷಾ ಶೆಟ್ಟಿ ಚೈತ್ರಾ ಗಣೇಶ, ರಾಜು, ಉದಯ ಕುಲಾಲ, ವಲಯ ಮೇಲ್ವಿಚಾರಕ ದೀಪ್ ಕುಮಾರ್ ಶೆಟ್ಟಿ ಸದಸ್ಯರು ಮತ್ತು ಸಿಬಂದಿಗಳು ಉಪಸ್ಥಿತರಿದ್ದರು


