585
ಕುಂದಾಪುರ: ಕುಂದಾಪುರದ ರಾಘವೇಂದ್ರ ಶೇರುಗಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪೊಲೀಸ್ ತಂಡವನ್ನು ರಚಿಸಲಾಗಿದ್ದು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ ಕುಂದಾಪುರ ಪೊಲೀಸರಿಗೆ ಮಹತ್ವದ ಮಾಹಿತಿ ಲಭ್ಯವಾಗಿದ್ದು ಇನ್ನೆರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಯಾವುದೋ ಪೂರ್ವ ದ್ವೇಷದಿಂದಲೇ ರಾಘವೇಂದ್ರ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಹಾಗೂ ಆರೋಪಿಯು ಶಿವಮೊಗ್ಗ ಮೂಲದವನೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ

